ಮುಂಬೈ: ಭಾರತದ ಎಸಿಸಿ ಮತ್ತು ಅಂಬೂಜಾ ಸಿಮೆಂಟ್ಸ್ ಕಂಪನಿಯಲ್ಲಿ ಸ್ವಿಜರ್ಲೆಂಡ್ ಮೂಲದ ಹೋಲ್ಸಿಮ್ಸ್ ಕಂಪನಿ ಹೊಂದಿದ್ದ ಪೂರ್ಣ ಪಾಲನ್ನು ಅದಾನಿ ಸಮೂಹ 10.5 ಶತಕೋಟಿ ಡಾಲರ್ (ಅಂದಾಜು 78000 ಕೋಟಿ ರು.)ಗೆ ಖರೀದಿಸಲು ಒಪ್ಪಂದ ಮಾಡಿಕೊಂಡಿದೆ. ಹಾಲಿ ಅಂಬೂಜಾ ಸಿಮೆಂಟ್ಸ್ನಲ್ಲಿ ಶೇ.63.19 ಮತ್ತು ಎಸಿಸಿಯಲ್ಲಿ ಶೆ.54.53ರಷ್ಟುಪಾಲನ್ನು ಹೋಲ್ಸಿಮ್ಸ್ ಕಂಪನಿ ಹೊಂದಿತ್ತು. ಈ ಖರೀದಿಯೊಂದಿಗೆ ಅದಾನಿ ಕಂಪನಿ ಸಿಮೆಂಟ್ ಉತ್ಪಾದನಾ ವಲಯ ಪ್ರವೇಶ ಮಾಡಿದ್ದೂ, ಅಲ್ಲದೆ ಒಂದೇ ಬಾರಿಗೆ ದೇಶದ