ಗೌತಮ್ ಅದಾನಿ ಪ್ರಕರಣ ಸಂಪುರ್ಣವಾಗಿ ಖಾಸಗಿ ಕಂಪನಿಗೆ ಸೇರಿದ ವಿಷಯವಾಗಿದ್ದು, ಅದಕ್ಕೂ ದೇಶಕ್ಕೂ ಸಂಬಂಧವಿಲ್ಲ, ಹಾಗಾಗಿ ದೇಶದ ಜನತೆ ಕಳವಳಗೊಳ್ಳಬೇಕಿಲ್ಲ, ಎಸ್ಬಿಐ ಮತ್ತು ಎಲ್ಐಸಿ ಹಣ ಭದ್ರವಾಗಿದೆ ಯಾರೂ ಆತಂಕಪಡಬೇಕಿಲ್ಲ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.