ಶೀಘ್ರದಲ್ಲಿಯೇ ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ ಸಂಸ್ಥೆ ಮಾರಾಟ!

ನವದೆಹಲಿ, ಸೋಮವಾರ, 18 ನವೆಂಬರ್ 2019 (10:37 IST)

ನವದೆಹಲಿ: ಏರ್ ಇಂಡಿಯಾ ಹಾಗೂ ಭಾರತ್ ಪೆಟ್ರೋಲಿಯಂ ನಿಗಮ ನಷ್ಟದಲ್ಲಿರುವ ಹಿನ್ನಲೆ ಈ ಎರಡೂ ಸಂಸ್ಥೆಗಳನ್ನು 2020 ಮಾರ್ಚ್ ಒಳಗೆ ಮಾರಾಟಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಕುರಿತು ಹೇಳಿಕೆ ನೀಡಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ಕ್ರೋಢಿಕರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಎರಡು ಸಂಸ್ಥೆಗಳನ್ನು ಮಾಡಲಿದೆ.


ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ಖರೀದಿ ಮಾಡಲು ಹೂಡಿಕೆದಾರರು ಸಾಕಷ್ಟು ಆಸಕ್ತಿ ವಹಿಸಿದ್ದಾರೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :  

ವ್ಯವಹಾರ

news

ರಿಲಯನ್ಸ್ ಜಿಯೋದಿಂದ ಗ್ರಾಹಕರಿಗೆ ಮತ್ತೊಂದು ಆಫರ್

ನವದೆಹಲಿ: ಗ್ರಾಹಕರಿಗೆ ಹೆಚ್ಚು ಉಪಯೋಗವಾಗುವಂತೆ ರಿಲಯನ್ಸ್ ಜಿಯೋ 149ರೂಗಳ ಪ್ರಿಪೇಯ್ಡ್ ರೀಚಾರ್ಜ್ ...

news

ಫೋಟೊ ಕಳುಹಿಸಿ ಬಂಗಾರವನ್ನು ನಿಮ್ಮದಾಗಿಸಿಕೊಳ್ಳಿ

ಬೆಂಗಳೂರು:ಆಪಲ್ ಫೋನ್ ಫೋಟೋಗ್ರಫಿಯಲ್ಲಿ ಆಸಕ್ತಿ ಇರುವವರಿಗೆ ಬಂಪರ್ ಆಪರ್ ಒಂದನ್ನು ನೀಡಿದೆ. ಐಫೋನ್ ...

news

ವಾಟ್ಸಾಪ್ ನ ಈ ಫೀಚರ್ ಬಗ್ಗೆ ನಿಮಗೆ ತಿಳಿದಿದೆಯಾ...?

ನವದೆಹಲಿ: ಇನ್ಮುಂದೆ ವಾಟ್ಸಾಪ್ ನಲ್ಲಿ ಬೇಕಾಬಿಟ್ಟಿಯಾಗಿ ಗ್ರೂಫ್ ಮಾಡಿಕೊಂಡು ಅದಕ್ಕೆ ತಮ್ಮ ಕಾಂಟ್ಯಾಕ್ಟ್ ...

news

599 ರೂ ರಿಚಾರ್ಜ್ ಪ್ಲ್ಯಾನ್ ಜೊತೆಗೆ ಭರ್ಜರಿ ಆಫರ್ ವೊಂದನ್ನು ನೀಡಿದ ಏರ್ಟೆಲ್

ನವದೆಹಲಿ : ಏರ್ಟೆಲ್ ಗ್ರಾಹಕರನ್ನು ಸೆಳೆಯಲು ರಿಚಾರ್ಜ್ ಆಫರ್ ನ ಜೊತೆಗೆ ಗ್ರಾಹಕರಿಗೆ ಜೀವ ವಿಮಾ ...