ನವದೆಹಲಿ : ಜಿಯೋಗೆ ಅಂತರ್ ಸಂಪರ್ಕ ನೀಡದೇ ಲೋಪ ಎಸಗಿದ್ದಕ್ಕೆ ಟೆಲಿಕಾಂ ಕಂಪೆನಿಗಳಾದ ಏರ್ ಟೆಲ್, ಐಡಿಯಾ ವೊಡಾಫೋನ್ ಕಂಪನಿಗಳಿಗೆ ಸಂಕಷ್ಟ ಎದುರಾಗಿದೆ. ಹೌದು. 2016ರಲ್ಲಿ ಜಿಯೋ ತನ್ನ ಸೇವೆ ಆರಂಭಗೊಂಡ ಸಮಯದಲ್ಲಿ ಈ ಟೆಲಿಕಾಂ ಕಂಪನಿಗಳು ಅಂತರ್ ಸಂಪರ್ಕ ನೀಡದೇ ಲೋಪ ಎಸಗಿದ್ದ ಹಿನ್ನಲೆಯಲ್ಲಿ ಗ್ರಾಹಕ ವಿರೋಧಿ ಮತ್ತು ಮಾರುಕಟ್ಟೆಯಲ್ಲಿ ಸ್ಪರ್ಧೆಯನ್ನು ಕಡಿಮೆ ಮಾಡಲು ಟೆಲಿಕಾಂ ಕಂಪನಿಗಳು ಉದ್ದೇಶಪೂರ್ವಕವಾಗಿ ಈ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಜಿಯೋ ಟ್ರಾಯ್