97 ರೂಗಳ ಹೊಸ ಪ್ರಿಪೇಯ್ಡ್ ಪ್ಲ್ಯಾನ್ ಬಿಡುಗಡೆ ಮಾಡಿದ ಏರ್ಟೆಲ್

ನವದೆಹಲಿ, ಶನಿವಾರ, 13 ಜುಲೈ 2019 (05:58 IST)

ನವದೆಹಲಿ : ಏರ್ಟೆಲ್ ತನ್ನ ಗ್ರಾಹಕರಿಗಾಗಿ 97 ರೂಗಳ  ಹೊಸ ಪ್ರಿಪೇಯ್ಡ್ ರೀಚಾರ್ಜ್ ಪ್ಲ್ಯಾನ್ ವೊಂದನ್ನು ಬಿಡುಗಡೆ ಮಾಡಿದೆ.
ಇದರಲ್ಲಿ ಗ್ರಾಹಕರಿಗೆ ಅನಿಯಮಿತ ಲೋಕಲ್ ಮತ್ತು ಎಸ್‌ಟಿಡಿ ಉಚಿತ ಕರೆ ಸೌಲಭ್ಯ ಮತ್ತು 2 GB 4G ಡೇಟಾ ಸಿಗಲಿದೆ. ಅಲ್ಲದೆ ಪ್ರತಿದಿನ 100 ಎಸ್‌ಎಂಎಸ್ ಸೌಲಭ್ಯ ದೊರೆಯಲಿದೆ. ಹಾಗೇ ಈ ಪ್ಲ್ಯಾನ್ 14 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. 


ಈ ಪ್ಲ್ಯಾನ್ ಬಗ್ಗೆ ಏರ್‌ಟೆಲ್ ತನ್ನ ವೆಬ್‌ಸೈಟ್‌ನಲ್ಲೂ ಪ್ರಕಟಿಸಿದೆ. ಆದರೆ ಈ ಹೊಸ ರೀಚಾರ್ಜ್ ಪ್ಲ್ಯಾನ್ ಕರ್ನಾಟಕ, ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಗ್ರಾಹಕರಿಗೆ ಮಾತ್ರ ಲಭ್ಯವಿದ್ದು,  ಉಳಿದ ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ದೊರೆಯಲಿದೆ.
ಇದರಲ್ಲಿ ಇನ್ನಷ್ಟು ಓದಿ :  

ವ್ಯವಹಾರ

news

ಬಾಡಿಗೆ ನೀತಿಯಲ್ಲಿ ಬದಲಾವಣೆ ತರಲು ಮುಂದಾದ ಕೇಂದ್ರ ಸರ್ಕಾರ

ನವದೆಹಲಿ : ಮನೆ ಬಾಡಿಗೆದಾರರಿಗೊಂದು ಸಿಹಿಸುದ್ದಿ. ಕೇಂದ್ರ ಸರ್ಕಾರವು ಬಾಡಿಗೆ ನೀತಿಯಲ್ಲಿ ಬದಲಾವಣೆ ತರಲು ...

news

ಹೊಸ ವಿದ್ಯುತ್ ದರ ನೀತಿಯನ್ನು ಜಾರಿಗೆ ತರಲಿದೆ ಕೇಂದ್ರ ಸರ್ಕಾರ

ನವದೆಹಲಿ : ಅಡುಗೆ ಅನಿಲ ಸಬ್ಸಿಡಿಯನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ವರ್ಗಾಯಿಸುವಂತೆ ವಿದ್ಯುತ್ ...

news

ಝೋಮ್ಯಾಟೋ ಈ ಟ್ವೀಟ್ ಗೆ ಜನರಿಂದ ಭಾರೀ ಮೆಚ್ಚುಗೆ

ನವದೆಹಲಿ : ಸಾಮಾನ್ಯವಾಗಿ ಎಲ್ಲಾ ಪುಡ್ ಕಂಪೆನಿಗಳು ತಮ್ಮ ವ್ಯವಹಾರವನ್ನು ಉತ್ತಮಗೊಳಿಸಲು ಆನ್ ಲೈನ್ ನಲ್ಲಿ ...

news

139 ರೂ.ಗಳ ಪ್ರಿಪೇಯ್ಡ್ ಪ್ಲ್ಯಾನ್ ಅನ್ನು ಪರಿಷ್ಕರಿಸಿದ ವೋಡಾಫೋನ್

ನವದೆಹಲಿ : ಟೆಲಿಕಾಂ ಕ್ಷೇತ್ರದಲ್ಲಿ ದರ ಸಮರ ಶುರುವಾಗಿದ್ದು, ಇದು ಏರ್‌ ಟೆಲ್ ಮತ್ತು ವೊಡಾಫೋನ್‌ ಗಳ ದರ ...