ಜಿಯೋಗೆ ಟಕ್ಕರ್ ನೀಡಲು 799ರೂ. ಗಳ ಪ್ಲ್ಯಾನ್ ಬಿಡುಗಡೆ ಮಾಡಿದ ಏರ್ಟೆಲ್

ನವದೆಹಲಿ, ಮಂಗಳವಾರ, 5 ನವೆಂಬರ್ 2019 (07:12 IST)

ನವದೆಹಲಿ : ಗ್ರಾಹಕರನ್ನು ಸೆಳೆಯಲು ಟೆಲಿಕಾಂ ಕಂಪೆನಿಗಳು ಹೊಸ ಹೊಸ ಯೋಜನೆಗಳನ್ನು ಬಿಡುಗಡೆ ಮಾಡುತ್ತಿದ್ದು, ಇದೀಗ ಜಿಯೋನ 699ರೂ. ಪ್ಲ್ಯಾನ್ ಗೆ ಟಕ್ಕರ್ ನೀಡಲು ಏರ್ಟೆಲ್ 799ರೂ, ಗಳ ಪ್ಲ್ಯಾನ್ ನ್ನು ಬಿಡುಗಡೆ ಮಾಡಿದೆ.
ಜಿಯೋದ 699ರೂ. ಪ್ಲ್ಯಾನ್ ನಲ್ಲಿ 100 ಎಂಬಿಪಿಎಸ್ ವೇಗದಲ್ಲಿ 100 ಜಿಬಿ ಹಾಗೂ ಅಧಿಕವಾಗಿ 50ಜಿಬಿ ಡಾಟಾ ಸಿಗಲಿದೆ. ಹಾಗೇ ಅನಿಯಮಿತ ವಾಯ್ಸ್ ಕಾಲ್, ವಿಡಿಯೋ ಕಾಲ್ ಹಾಗೂ 5 ಡಿವೈಸ್ ಗಳಿಗೆ ಉಚಿತ ಒಂದು ವರ್ಷದ ಸೆಕ್ಯೂರಿಟಿ ನೀಡಲಾಗುವುದು.


ಜಿಯೋ ಈ ಪ್ಲ್ಯಾನ್ ಗೆ ಟಕ್ಕರ್ ನೀಡಲು ಏರ್ಟೆಲ್ 799ರೂ, ಗಳ ಪ್ಲ್ಯಾನ್ ನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ 100 ಎಂಬಿಪಿಎಸ್ ವೇಗದಲ್ಲಿ 150ಜಿಬಿ ಡಾಟಾ ಸಿಗಲಿದೆ. ಜೊತೆಗೆ ಅನಿಯಮಿತ ಕರೆ ಹಾಗೂ ಎಕ್ಟ್ರೀಮ್ ಪ್ಲ್ಯಾನ್ ಕೂಡ ಉಚಿತವಾಗ ನೀಡುತ್ತಿದೆ.
ಇದರಲ್ಲಿ ಇನ್ನಷ್ಟು ಓದಿ :  

ವ್ಯವಹಾರ

news

ಒಳ ಕರೆಯ ರಿಂಗಣಿಸುವ ಅವಧಿ 30 ಸೆಕೆಂಡುಗಳಿಗೆ ಸೀಮಿತಗೊಳಿಸಿದ ಭಾರತೀಯ ದೂರ ಸಂಪರ್ಕ ಇಲಾಖೆ

ನವದೆಹಲಿ : ಎಲ್ಲಾ ಟೆಲಿಕಾಂ ಕಂಪೆನಿಗಳು ಮೊಬೈಲ್ ಹಾಗೂ ಲ್ಯಾಂಡ್ ಲೈನ್ ಗಳಿಗೆ ಬರುವ ಒಳ ಕರೆಯ ರಿಂಗಣಿಸುವ ...

news

ವಾಟ್ಸ್ ಆ್ಯಪ್ ಗೆ ಫಿಂಗರ್ ಪ್ರಿಂಟ್ ಲಾಕ್ ಹಾಕುವುದು ಹೇಗೆ ಗೊತ್ತಾ?

ನವದೆಹಲಿ : ವಾಟ್ಸ್ ಆ್ಯಪ್ ಗೆ ಹೆಚ್ಚಿನ ಭದ್ರತೆ ಒದಗಿಸಲು ಆಂಡ್ರಾಯ್ಡ್ ಬಳಕೆದಾರರಿಗಾಗಿ ಫಿಂಗರ್ ಪ್ರಿಂಟ್ ...

news

ಟೆಲಿಕಾಂ ಕಂಪೆನಿಗಳು ಆರ್ಥಿಕ ನಷ್ಟಕ್ಕೊಳಗಾಗುವುದನ್ನು ತಡೆಯಲು ಸರ್ಕಾರದಿಂದ ಹೊಸ ಯೋಜನೆ

ನವದೆಹಲಿ : ಟೆಲಿಕಾಂ ಕಂಪೆನಿಗಳು ಆರ್ಥಿಕ ನಷ್ಟಕ್ಕೆ ಒಳಗಾಗುತ್ತಿರುವ ಹಿನ್ನಲೆಯಲ್ಲಿ ಇದನ್ನು ತಡೆಯಲು ...

news

ಇ ಕಾಮರ್ಸ್ ಕಂಪೆನಿಗಳ ನಿದ್ದೆಗೆಡಿಸಲು ಮುಂದಾದ ರಿಲಾಯನ್ಸ್ ಕಂಪೆನಿ

ನವದೆಹಲಿ : ಟೆಲಿಕಾಂ ಕಂಪೆನಿಗಳಿಗೆ ಟಕ್ಕರ ನೀಡುತ್ತಿದ್ದ ಮುಖೇಶ್ ಅಂಬಾನಿಯ ರಿಲಾಯನ್ಸ್ ಕಂಪೆನಿ ಇದೀಗ ಇ ...