ಲಾಕ್ ಡೌನ್ ಕಾರಣ ಕಳೆದ ಎರಡು ತಿಂಗಳನಿಂದ ಸ್ಥಗಿತಗೊಂಡಿದ್ದ ದೇಶಿಯ ವಿಮಾನಯಾನ ಸಂಚಾರ ಪುನರಾರಂಭಗೊಂಡಿದೆ. ಅಲಾಯನ್ಸ್ ಎರ್ ಸಂಸ್ಥೆಯು ಬೆಂಗಳೂರು-ಕಲಬುರಗಿ ನಡುವೆ ವಾಣಿಜ್ಯ ವಿಮಾನ ಸಂಚಾರ ಪುನರಾರಂಭಿಸಲಿದೆ ಎಂದು ಕಲಬುರಗಿ ವಿಮಾನ ನಿಲ್ದಾಣದ ಎ.ಎ.ಐ. ನಿರ್ದೇಶಕ ಜ್ಣಾನೇಶ್ವರ ರಾವ್ ತಿಳಿಸಿದ್ದಾರೆ.ಅಲಾಯನ್ಸ್ ಏರ್ ಸಂಸ್ಥೆಯ ವಿಮಾನವು ಮೇ-28, 30 ಹಾಗೂ 31 ರಂದು ಬೆಳಿಗ್ಗೆ 11-45 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಲ್ಯಾಂಡ್ ಆಗಿ ಮಧ್ಯಾಹ್ನ 12-25 ಗಂಟೆಗೆ ಬೆಂಗಳೂರಿಗೆ ಮರು