2022-2023ನೇ ಸಾಲಿಗೆ ದೇವರಾಜ ಅರಸು ಸ್ವಉದ್ಯೋಗ ವೈಯಕ್ತಿಕ ಸಾಲ ಯೋಜನೆ ಮತ್ತು ಗಂಗಾ ಕಲ್ಯಾಣ ನೀರಾವರಿ ಯೋಜನೆಗೆ ಸಾಲ ಮತ್ತು ನೆರವು ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು. '