ನವದೆಹಲಿ : ಕೆಲವರಿಗೆ ಗೂಗಲ್ ಪ್ಲೇ ಸ್ಟೋರ್ ನಲ್ಲಿ ನೋಡಿದ ಎಲ್ಲಾ ಅಪ್ಲಿಕೇಶನ್ ಗಳನ್ನು ಡೌನ್ ಲೋಡ್ ಮಾಡಿಕೊಳ್ಳುವ ಅಭ್ಯಾಸವಿರುತ್ತದೆ. ಅಂತವರು ಇನ್ನುಮುಂದೆ ಜಾಗೃತರಾಗಿರಿ. ಯಾಕೆಂದರೆ ಅದರಲ್ಲಿ ಸಿಗುವ ಕೆಲವೊಂದು ಅಪ್ಲಿಕೇಶನ್ ಗಳು ನಿಮ್ಮ ಮಾಹಿತಿಗಳನ್ನು ಕನ್ನ ಹಾಕಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಲಭ್ಯವಿರುವ ಕೆಲ ಅಪ್ಲಿಕೇಶನ್ ಗಳನ್ನು ಡೌನ್ ಲೋಡ್ ಮಾಡಿಕೊಂಡರೆ ಫೇಸ್ ಬುಕ್ ನಲ್ಲಿರುವ ನಿಮ್ಮ ಮಾಹಿತಿಗಳು ಸೋರಿಕೆಯಾಗಬಹುದೆಂದು ಅವರು ತಿಳಿಸಿದ್ದಾರೆ. ಈ ಅಪ್ಲಿಕೇಶನ್ ಗಳನ್ನು