ಬೆಂಗಳೂರು: ಆನ್ ಲೈನ್ ಶಾಪಿಂಗ್ ಇತ್ತೀಚೆಗೆ ಜನಪ್ರಿಯ. ಆದರೆ ಆನ್ ಲೈನ್ ಶಾಪಿಂಗ್ ಮಾಡುವಾಗ ಯಾಮಾರುವ ಸಾಕಷ್ಟು ಉದಾಹರಣೆಗಳೂ ನಮ್ಮ ಮುಂದಿವೆ. ಆನ್ ಲೈನ್ ನಲ್ಲಿ ಫೋನ್ ಖರೀದಿಸುವ ಮೊದಲು ಈ ವಿಚಾರಗಳ ಬಗ್ಗೆ ಗಮನ ಹರಿಸಿ.