ನವದೆಹಲಿ : ಸರ್ಕಾರಿ ಸ್ವಾಮ್ಯದ ಬಿ.ಎಸ್.ಎನ್.ಎಲ್ ಗ್ರಾಹಕರನ್ನು ಆಕರ್ಷಿಸಲು ತನ್ನ 186 ಹಾಗೂ 187 ಯೋಜನೆಯ ಎಸ್ಟಿವಿ ವೋಚರ್ ನವೀಕರಿಸಿದೆ. ಈ ಮೊದಲು ಬಿ.ಎಸ್.ಎನ್.ಎಲ್ ತನ್ನ 186 ರೂಪಾಯಿ ಪ್ಲಾನ್ ನಲ್ಲಿ ಗ್ರಾಹಕರಿಗೆ ಪ್ರತಿ ದಿನ 2ಜಿಬಿ ಡೇಟಾ ನೀಡುತ್ತಿತ್ತು. ಆದರೆ ಇನ್ಮುಂದೆ 3 ಜಿಬಿ ಡೇಟಾ ಸಿಗಲಿದೆ. ಹಾಗೆ 250 ನಿಮಿಷ ಉಚಿತ ಕರೆ ಸೌಲಭ್ಯ ಸಿಗಲಿದೆ. ನೀವು ಯಾವುದೇ ನೆಟ್ವರ್ಕ್ ಗೆ ಉಚಿತವಾಗಿ ಕರೆ ಮಾಡಬಹುದು. ಹಾಗೆ