ನವದೆಹಲಿ : ಏರ್ಟೆಲ್, ವೊಡಾಫೋನ್, ರಿಲಯನ್ಸ್ ಜಿಯೋ ಕಂಪನಿಗಳ 1699 ರೂ. ಪ್ಲಾನ್ ಗೆ ಟಕ್ಕರ್ ನೀಡಲು ಬಿ.ಎಸ್.ಎನ್.ಎಲ್. 1001 ರೂ., ಮತ್ತು 1399 ರೂ. ಗಳ ದೀರ್ಘಾವಧಿಯ ಪ್ರಿಪೇಯ್ಡ್ ಪ್ಲಾನ್ ಗಳನ್ನು ಬಿಎಸ್ಎನ್ಎಲ್ ಪರಿಚಯಿಸಿದೆ.