ಅಮೆರಿಕಾದ ಇನ್ ಸ್ಟಿಟ್ಯೂಟ್ ಆಫ್ ಎನ್.ಬಿ.ಸಿ. ಡಿಫೆನ್ಸ್ ಮತ್ತು ಚೀನಾದ ತ್ಸಿಂಗುವಾ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ ಫೋನ್ ಗಳಲ್ಲಿ ಬಳಸುವ ಬ್ಯಾಟರಿಗಳ ಮೇಲೆ ಅಧ್ಯಯನ ನಡೆಸಿ, ಕೆಲವು ಪ್ರಯೋಗಕ್ಕೆ ಒಳಪಡಿಸಿದ್ದರು. ಅವರು ೨೦ ಸಾವಿರ ಲೀಥಿಯಂ ಅಯಾನ್ ಬ್ಯಾಟರಿಗಳನ್ನು ಅದರ ಉರಿಯುವ ಬಿಂದುವಿನವರೆಗೆ ಬಿಸಿ ಮಾಡಿದ್ದಾರೆ.