ನವದೆಹಲಿ : ಸೋಶಿಯಲ್ ಮೀಡಿಯಾಗಳಲ್ಲಿ ಒಂದಲ್ಲಾ ಒಂದು ಸಮಸ್ಯೆಗಳು ಆಗಾಗ ಕಂಡುಬರುತ್ತದೆ. ಅದೇರೀತಿ ಇದೀಗ ಸಿವಿಲ್ ಇಂಜಿನಿಯರ್ ವಿದ್ಯಾರ್ಥಿಯೊಬ್ಬ ವಾಟ್ಸ್ ಆ್ಯಪ್ ನಲ್ಲಿ ಕಂಡು ಬಂದ ದೋಷವೊಂದನ್ನು ಕಂಡು ಹಿಡಿದು ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ನ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.