ವಸತಿ ಪ್ರದೇಶಗಳಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆಗಳನ್ನು ಕೈಗೊಳ್ಳುವುದನ್ನು ತಡೆಯಲು ಬಿಬಿಎಂಪಿ ವತಿಯಿಂದ ಸಾರ್ವಜನಿಕ ತಿಳುವಳಿಕೆ ಪ್ರಕಟಣೆ ನೀಡಲಾಗಿದೆ. ವಸತಿ ವಲಯಗಳಲ್ಲಿ ಅನುಮತಿಸಬಹುದಾದ ಉಪಯೋಗಗಳಿಗೆ ವಿರುದ್ದವಾಗಿ ಚಟುವಟಿಕೆ ನಡೆಸುತ್ತಿರುವ ವಾಣಿಜ್ಯೋದ್ಯಮಿಗಳ ಪಟ್ಟಿ ಮಾಡಿ ಅಂತಹ ಚಟುವಟಿಕೆ ಮುಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ಪಾಲಿಕೆಯ ಆರೋಗ್ಯ ನಿರೀಕ್ಷಕರುಗಳಿಗೆ ಸೂಚಿಸಲಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಹಾಗೂ ನಗರ ಯೋಜನಾ ಸಚಿವ ಸಚಿವ ಕೆ.ಜೆ ಜಾರ್ಜ್ ಅವರು ವಿಧಾನಸಭೆಗೆ ತಿಳಿಸಿದರು. ಶಾಸಕ ಎನ್.ಎ