ಉದ್ಯಮಿ ಅದಾನಿ ಗ್ರೂಪ್ ವಿರುದ್ಧ ಅಮೆರಿಕದ ಹಿಂಡನ್ ಬರ್ಗ್ ರೀಸರ್ಚ್ ಸಂಸ್ಥೆ ಮಾಡಿರುವ ಹಣಕಾಸು ಅಕ್ರಮಗಳ ಆರೋಪಗಳ ವಿಚಾರಣೆ ಮಾಡಿದ ಸುಪ್ರೀಂಕೋರ್ಟ್, ಸೆಬಿ ತನಿಖೆಯನ್ನು ಎತ್ತಿ ಹಿಡಿದಿದೆ.