Normal 0 false false false EN-US X-NONE X-NONE ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 27ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,600ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 36ಪೈಸೆ ಇಳಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 46,600ರೂ. ಹಾಗೂ 1 ಕೆಜಿ ಬೆಳ್ಳಿ ದರ 48,000ರೂ. ಆಗಿದೆ. ,ಹಾಗೇ ಮುಂಬೈ