ನವದೆಹಲಿ : ಹಲವು ದಿನಗಳಿಂದ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇಂದು ಕೂಡ ಸ್ಥಿರತೆ ಕಂಡುಬಂದಿದೆ.ಅದರಂತೆ ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 69.59 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 62.29ರೂ. ಆಗಿದೆ. ಮುಂಬೈ ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 76.31ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 66.21 ರೂ. ಆಗಿದೆ. ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ