ನವದೆಹಲಿ: ನೋಟು ನಿಷೇಧದ ನಂತರ ಕೇಂದ್ರ ಸರಕಾರ ಡಿಜಿಟಲ್ ಇಂಡಿಯಾ ಮತ್ತು ಡಿಜಿಟಲ್ ಪೇಮೆಂಟ್ಗೆ ಹೆಚ್ಚಿನ ಒತ್ತು ನೀಡುತ್ತಿದೆ. ಆದಾಗ್ಯೂ ದೇಶದಲ್ಲಿ 950 ಮಿಲಿಯನ್ ಜನ ಇಂಟರ್ನೆಟ್ ಸೌಲಭ್ಯ ಹೊಂದಿಲ್ಲ ಎನ್ನುವುದು ಹೊಸ ಅಧ್ಯಯನದಿಂದ ಬಹಿರಂಗವಾಗಿದೆ.