ಕೆಲವೊಮ್ಮೆ ಕೈ ಜಾರಿ ಮೊಬೈಲ್ ಫೋನ್ ನೀರಿಗೆ ಬೀಳುತ್ತದೆ. ಇತ್ತೀಚಿಗೆ ಮಾರುಕಟ್ಟೆಯಲ್ಲಿ ಕೆಲವೊಂದು ಸ್ಮಾರ್ಟ್ಫೋನ್ಗಳು ವಾಟರ್ ಪ್ರೂಫ್ ಆಗಿರುತ್ತವೆ, ಅದು ನೀರಿನಲ್ಲಿ ಬಿದ್ದರು ಏನು ಆಗುವುದಿಲ್ಲ ಆದರೆ ಸಾಮಾನ್ಯವಾಗಿ ಬಳಸುವ ಸ್ಮಾರ್ಟ್ಫೋನ್ಗಳು ವಾಟರ್ ಪ್ರೂಫ್ ಆಗಿರುವುದಿಲ್ಲ. ಅಂತಹ ಸ್ಮಾರ್ಟ್ಫೋನ್ಗಳು ನೀರಿನಲ್ಲಿ ಬಿದ್ದರೆ ಅದಕ್ಕೆ ಪರಿಹಾರವಾಗಿ ಏನು ಮಾಡಬೇಕು ಎಂದು ನಮಗೆ ತಿಳಿದಿರುವುದಿಲ್ಲ. ಬನ್ನಿ ಸ್ಮಾರ್ಟ್ಫೋನ್ ನೀರಿನಲ್ಲಿ ಬಿದ್ದರೆ ಏನು ಮಾಡಬೇಕು, ಏನು ಮಾಡಬಾರದು ಎಂಬುವುದನ್ನು ತಿಳಿಯೋಣ ಮಾಡಬೇಕಾದದು - *