ದೇಶಿಯ ಮಾರುಕಟ್ಟೆಯಲ್ಲಿ ತನ್ನದೇ ಆದ ನವೀನ ಪ್ರಯೋಗಗಳ ಮೂಲಕ ಗ್ರಾಹಕರ ಮನಗೆದ್ದಿರುವ ಟಿವಿಎಸ್ ಮೋಟಾರ್ ಸಂಸ್ಥೆ ಇದೀಗ ನೂತನ ಪ್ರಯೋಗವೊಂದಕ್ಕೆ ಕೈ ಹಾಕಿದೆ. ಹೌದು ಗ್ರಾಹಕರ ಅಭಿರುಚಿ ಆಸಕ್ತಿಯನ್ನು ಗಮನದಲ್ಲಿ ಇರಿಸಿಕೊಂಡು ಸಂಸ್ಥೆ ತನ್ನ ನೂತನ ಬೈಕ್ ಅನ್ನು ಮುಂದಿನ ವರ್ಷ ಬಿಡುಗಡೆ ಮಾಡಲಿದೆ ಎಂದು ಹೇಳಲಾಗುತ್ತಿದೆ. ಭಾರತೀಯ ಆಟೋ ಉದ್ಯಮದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ವಿನ್ಯಾಸದ ಬೈಕು, ಸ್ಕೂಟರ್ ಮಾದರಿಗಳು ಲಗ್ಗೆ ಇಡುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಸ್ಕೂಟರ್ಗಳು