ಇಂದು ಬೆಳ್ಳಿ ಚಿನ್ನದ ಬೆಲೆಯೆಷ್ಟು ಗೊತ್ತಾ?

ನವದೆಹಲಿ| pavithra| Last Modified ಶನಿವಾರ, 8 ಫೆಬ್ರವರಿ 2020 (09:39 IST)
ನವದೆಹಲಿ : ದಿನೇ ದಿನೇ ಇಳಿಯುತ್ತಿದ್ದ ಚಿನ್ನದ ಬೆಲೆಯಲ್ಲಿ  ಇಂದು ಮಾತ್ರ 10ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 3945ರೂ ಗಳಾಗಿವೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,500 ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದೆ. ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,450ರೂ. ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,000ರೂ. ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 39,820ರೂ. ಹಾಗೂ 1 ಕೆಜಿ ಬೆಳ್ಳಿ ದರ 48,500ರೂ. ಆಗಿದೆ.ಇದರಲ್ಲಿ ಇನ್ನಷ್ಟು ಓದಿ :