Widgets Magazine

ಇಂದು ಬೆಳ್ಳಿ ಚಿನ್ನದ ಬೆಲೆಯೆಷ್ಟು ಗೊತ್ತಾ?

ನವದೆಹಲಿ| pavithra| Last Modified ಶುಕ್ರವಾರ, 7 ಫೆಬ್ರವರಿ 2020 (06:47 IST)
ನವದೆಹಲಿ : ಚಿನ್ನದ ಬೆಲೆ  ದಿನೇ ದಿನೇ ಇಳಿಯುತ್ತಿದ್ದು, ಇಂದು ಕೂಡ 10ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 3935ರೂ ಗಳಾಗಿವೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,200 ಹಾಗೂ 1 ಕೆಜಿ ಬೆಳ್ಳಿ ದರ 48,000ರೂ. ಆಗಿದೆ. ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,350ರೂ. ಹಾಗೂ 1 ಕೆಜಿ ಬೆಳ್ಳಿ ದರ 48,000ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 37.750ರೂ. ಹಾಗೂ 1 ಕೆಜಿ ಬೆಳ್ಳಿ ದರ 48,000ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 39,620ರೂ. ಹಾಗೂ 1 ಕೆಜಿ ಬೆಳ್ಳಿ ದರ 48,000ರೂ. ಆಗಿದೆ.



ಇದರಲ್ಲಿ ಇನ್ನಷ್ಟು ಓದಿ :