Widgets Magazine

ಇಂದು ಬೆಳ್ಳಿ, ಚಿನ್ನದ ಬೆಲೆಯೆಷ್ಟು ಗೊತ್ತಾ?

ನವದೆಹಲಿ| pavithra| Last Modified ಬುಧವಾರ, 12 ಫೆಬ್ರವರಿ 2020 (06:48 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  ಮತ್ತೆ 10 ರೂ. ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 3965ರೂ ಗಳಾಗಿವೆ. ಹಾಗೇ ಬೆಳ್ಳಿಯಲ್ಲಿ 30ಪೈಸೆ ಇಳಿಕೆ ಕಂಡುಬಂದಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,500 ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದೆ. ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,650ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,000ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 39,850ರೂ. ಹಾಗೂ 1 ಕೆಜಿ ಬೆಳ್ಳಿ ದರ 49,000ರೂ. ಆಗಿದೆ.



ಇದರಲ್ಲಿ ಇನ್ನಷ್ಟು ಓದಿ :