ನವದೆಹಲಿ : ಕಳೆದ ಮೂರು ದಿನಗಳಿಂದ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಮತ್ತಷ್ಟು ಇಳಿಕೆ ಕಂಡುಬಂದಿದ್ದು, ಇಂದು 1 ಗ್ರಾಂ ಚಿನ್ನಕ್ಕೆ 3945ರೂ ಗಳಾಗಿವೆ.