ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಹೊಸ ಮಾದರಿಯ ತಂತ್ರಜ್ಞಾನಗಳನ್ನು ಒಳಗೊಂಡ ಮೊಬೈಲ್ಗಳು ಬಿಡುಗಡೆಯಾಗುತ್ತಿರುವ ಬೆನ್ನಲ್ಲೇ ಬ್ಯಾಟರಿ ತಯಾರಿಕೆಯಲ್ಲಿ ಹೆಸರು ಮಾಡಿರುವ ಅಮೆರಿಕಾ ಮೂಲದ ಎನರ್ಜೈಸರ್ ಕಂಪನಿ ತನ್ನ ನೂತನ ಮೊಬೈಲ್ ಅನ್ನು ಸಪ್ಟೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ಧವಾಗುತ್ತಿದೆ. ಮಾರುಕಟ್ಟೆಯಲ್ಲಿ ಹೆಚ್ಚುತ್ತಿರುವ ಪೈಪೋಟಿಗಳ ಮಧ್ಯೆ ತನ್ನ ನೂತನ ಮೊಬೈಲ್ ಆದ ಎನರ್ಜೈಸರ್ ಪವರ್ ಮ್ಯಾಕ್ಸ್ P16K ಪ್ರೋ ಅನ್ನು ಕಂಪನಿ ಬಿಡುಗಡೆ ಮಾಡಲಿದ್ದು ಇದರಲ್ಲಿರುವ ಹಲವಾರು ವೈಶಿಷ್ಟ್ಯಗಳಿಂದ ಈ ಮೊಬೈಲ್