ನವದೆಹಲಿ : ವಾಹನ ಸವಾರರಿಗೆ ಸಿಹಿಸುದ್ದಿ, ಇಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 5ಪೈಸೆ ಇಳಿಕೆಯಾಗಿದೆ. ಅದರಂತೆ ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 72.98 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 65.92 ರೂ. ಆಗಿದೆ. ಚೆನ್ನೈ ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 75.83 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 69.63 ರೂ. ಆಗಿದೆ. ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್