ನವದೆಹಲಿ : ಇಂದು ಕೂಡ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ. ಅದರಂತೆ ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 69.59 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 62.29ರೂ. ಆಗಿದೆ. ಮುಂಬೈ ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 75.30ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 65.21 ರೂ. ಆಗಿದೆ. ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 71.97ರೂ. ಹಾಗೂ ಡೀಸೆಲ್