ನವದೆಹಲಿ : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಸತತವಾಗಿ ಕುಸಿಯುತ್ತಿರುವ ಹಿನ್ನಲೆಯಲ್ಲಿ ಇಂದು ಕೂಡ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡಿದೆ.