ನವದೆಹಲಿ : ಫೇಸ್ ಬುಕ್ ನ ನೇರ ಪ್ರಸಾರ (ಲೈವ್ ಸ್ಟ್ರೀಮಿಂಗ್) ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದ ಹಿನ್ನಲೆಯಲ್ಲಿ ಇದೀಗ ನೇರ ಪ್ರಸಾರ (ಲೈವ್ ಸ್ಟ್ರೀಮಿಂಗ್) ಕ್ಕೆ ಹೊಸ ನಿಯಮಗಳನ್ನು ಜಾರಿಗೆ ತಂದಿದೆ.