ನವದೆಹಲಿ : ರೈಲ್ವೆ ಇಲಾಖೆಯ ಸಹಯೋಗದೊಂದಿಗೆ ದೇಶದ 400 ರೈಲ್ವೆ ನಿಲ್ದಾಣಗಳಲ್ಲಿ ಉಚಿತ ವೈಫೈ ಸೇವೆಯನ್ನು ಆರಂಭಿಸಿರುವುದಾಗಿ ಗೂಗಲ್ ಹೇಳಿದೆ. ಗೂಗಲ್ ರೈಲ್ವೆಯ ರೈಲ್ಟೆಲ್ ಸಹಭಾಗಿತ್ವದಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಉಚಿತ ವೈಫೈ ಸೇವೆ ನೀಡುತ್ತಿದೆ. ಈಗಾಗಲೇ ಲಕ್ಷಾಂತರ ಗ್ರಾಹಕರು ಉಚಿತ ವೈಫೈ ಸೌಲಭ್ಯ ಬಳಸುತ್ತಿದ್ದಾರೆ ಎಂದು ಗೂಗಲ್ ತಿಳಿಸಿದೆ. ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ