ನವದೆಹಲಿ: ಮುಂದಿನ ವರ್ಷ ಜನವರಿಯಿಂದ ಭಾರತದಲ್ಲಿ ಮಾರಾಟವಾಗುವ ಎಲ್ಲಾ ಮೊಬೈಲ್ ಫೋನ್ ಗಳಲ್ಲಿ ತುರ್ತು ಸಂದರ್ಭಕ್ಕೆ ಸಹಾಯಕವಾಗುವಂತೆ ಪ್ಯಾನಿಕ್ ಬಟನ್ನ್ನು ಅಳವಡಿಕೆ ಕಡ್ಡಾಯ ಎಂದು ಸರಕಾರ ಆದೇಶ ಹೊರಡಿಸಿದೆ. 2018 ರಿಂದ ಮಾರಾಟವಾಗುವ ಎಲ್ಲಾ ಮೊಬೈಲ್ ಪೋನ್ಗಳಲ್ಲಿ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ವ್ಯವಸ್ಥೆ ಮಾಡಬೇಕು. ಇದರಿಂದ ತುರ್ತುಸಂದರ್ಭಗಳಲ್ಲಿ ಮಹಿಳೆಯರ ಸುರಕ್ಷತೆಗೆ ನೆರವಾಗಲಿದೆ ಎಂದು ಸರ್ಕಾರ ತಿಳಿಸಿದೆ. ಮಾನವನ ದೈನಂದಿನ ಜೀವನ ಉತ್ತಮ ಪಡಿಸಲು ತಂತ್ರಜ್ಞಾನ ಉಪಯೋಗವಾಗುತ್ತದೆ. ಅದರಲ್ಲೂ