ಬೆಂಗಳೂರು: ಇನ್ಮುಂದೆ ಪ್ರಯಾಣಿಕರಿಗೆ ಕನ್ನಡ ಭಾಷೆಯಲ್ಲಿಯೇ ರೈಲು ಟಿಕೆಟ್ ಲಭ್ಯವಾಗಲಿದೆ ಎಂದು ರೈಲ್ವೆ ಮಂಡಳಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.