ನವದೆಹಲಿ: ವಿಶ್ವದ ಪ್ರಮುಖ ದೇಶಗಳಂತೆ ಇದೀಗ ಭಾರತದಲ್ಲೂ ಪ್ರತಿದಿನ ಪೆಟ್ರೋಲ್, ಡೀಸೆಲ್ ಖರೀದಿಸುವ ಗ್ರಾಹಕರು ಹೊಸ ಬೆಲೆಯನ್ನು ತೆರಬೇಕಾಗುತ್ತದೆ.