ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,018ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 2 ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 47.83ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 40,220ರೂ. ಹಾಗೂ 1 ಕೆಜಿ ಬೆಳ್ಳಿ ದರ 47,830ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 40,180ರೂ ಹಾಗೂ