Widgets Magazine

ಇಂದು ಚಿನ್ನದ ಬೆಲೆಯಲ್ಲಿ ಏರಿಕೆ , ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ

ನವದೆಹಲಿ| pavithra| Last Modified ಬುಧವಾರ, 26 ಫೆಬ್ರವರಿ 2020 (11:19 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 75ರೂ  ಇಳಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 4,125 ರೂ ಆಗಿದೆ. ಹಾಗೇ ಬೆಳ್ಳಿ ಬೆಲೆಯಲ್ಲಿ  1.50 ರೂ ಇಳಿಕೆ ಕಂಡುಬಂದಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,850 ರೂ. ಹಾಗೂ 1 ಕೆಜಿ ಬೆಳ್ಳಿ ದರ 50,000ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,250ರೂ ಹಾಗೂ 1 ಕೆಜಿ ಬೆಳ್ಳಿ ದರ 50,000ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,150ರೂ. ಹಾಗೂ 1 ಕೆಜಿ ಬೆಳ್ಳಿ ದರ 50,000ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 41,870 ರೂ. ಹಾಗೂ 1 ಕೆಜಿ ಬೆಳ್ಳಿ ದರ 50,000ರೂ. ಆಗಿದೆ.



ಇದರಲ್ಲಿ ಇನ್ನಷ್ಟು ಓದಿ :