ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ. ಚಿನ್ನದ ದರ ಏರಿಕೆ ಕಳೆದ ಕೆಲವು ದಿನಗಳಿಂದ ಚಿನ್ನದ ದರ ಇಳಿಕೆಯಾಗುತ್ತಲೇ ಇತ್ತು. ಆದರೆ ಇಂದು ಮತ್ತೆ ಚಿನ್ನದ ದರದಲ್ಲಿ ವ್ಯತ್ಯಾಸ ಕಂಡುಬಂದಿದೆ. ಪರಿಶುದ್ಧ ಚಿನ್ನದ ದರಲ್ಲಿ ಮೊನ್ನೆ ಕೊಂಚ ಏರಿಕೆಯಾಗಿತ್ತು. ಇಂದು ಚಿನ್ನದ