ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 51 ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನಕ್ಕೆ 3975 ರೂ ಗಳಾಗಿವೆ. ಹಾಗೇ ಬೆಳ್ಳಿಯಲ್ಲಿ 50ರೂ. ಏರಿಕೆ ಕಂಡುಬಂದಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 40,100ರೂ. ಹಾಗೂ 1 ಕೆಜಿ ಬೆಳ್ಳಿ ದರ 49,500ರೂ. ಆಗಿದೆ.ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 39,750ರೂ. ಹಾಗೂ 1 ಕೆಜಿ ಬೆಳ್ಳಿ ದರ 49,500ರೂ. ಆಗಿದೆ.ಬೆಂಗಳೂರಿನಲ್ಲಿ