ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1 ರೂ ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 3,961ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 5 ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 40.55ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ40,500ರೂ. ಹಾಗೂ 1 ಕೆಜಿ ಬೆಳ್ಳಿ ದರ 40,550ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 39,610ರೂ ಹಾಗೂ