ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1 ರೂ ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 3,963ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 40.56ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ40,520ರೂ. ಹಾಗೂ 1 ಕೆಜಿ ಬೆಳ್ಳಿ ದರ 40,560ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 39,630ರೂ ಹಾಗೂ 1