ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 31 ರೂ ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 3,996ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1.14ರೂ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.02ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ40,860ರೂ. ಹಾಗೂ 1 ಕೆಜಿ ಬೆಳ್ಳಿ ದರ 41,020ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 39,960ರೂ ಹಾಗೂ 1