ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,153.70 ರೂ.ಗಳಿದೆ. ಬೆಳ್ಳಿಯ ಬೆಲೆಯಲ್ಲಿ 1 ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 39.51ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 41,420ರೂ. ಹಾಗೂ 1 ಕೆಜಿ ಬೆಳ್ಳಿ ದರ 39,510ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 41,537ರೂ