ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,075 ರೂ.ಗಳಿದೆ. ಬೆಳ್ಳಿಯ ಬೆಲೆಯಲ್ಲಿ 1ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 39.49ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 41,020ರೂ. ಹಾಗೂ 1 ಕೆಜಿ ಬೆಳ್ಳಿ ದರ 39,490ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 40,750ರೂ ಹಾಗೂ