Widgets Magazine

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ನವದೆಹಲಿ| pavithra| Last Modified ಗುರುವಾರ, 2 ಏಪ್ರಿಲ್ 2020 (10:27 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ  ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,068 ರೂ.ಗಳಿದೆ. ಬೆಳ್ಳಿಯ ಬೆಲೆಯಲ್ಲಿ  1ಪೈಸೆ ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 39.95ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,950ರೂ. ಹಾಗೂ 1 ಕೆಜಿ ಬೆಳ್ಳಿ ದರ 39,950ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,680ರೂ ಹಾಗೂ 1 ಕೆಜಿ ಬೆಳ್ಳಿ ದರ 39,950ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,785ರೂ. ಹಾಗೂ 1 ಕೆಜಿ ಬೆಳ್ಳಿ ದರ 39,950ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,500ರೂ. ಹಾಗೂ 1 ಕೆಜಿ ಬೆಳ್ಳಿ ದರ 39,950ರೂ. ಆಗಿದೆ.



ಇದರಲ್ಲಿ ಇನ್ನಷ್ಟು ಓದಿ :