Widgets Magazine

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ನವದೆಹಲಿ| pavithra| Last Modified ಭಾನುವಾರ, 5 ಏಪ್ರಿಲ್ 2020 (10:55 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  5.50ರೂ. ಏರಿಕೆ  ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,150ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ  8 ಪೈಸೆ ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 40.35ರೂ ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,950ರೂ. ಹಾಗೂ 1 ಕೆಜಿ ಬೆಳ್ಳಿ ದರ 40,350ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,500ರೂ ಹಾಗೂ 1 ಕೆಜಿ ಬೆಳ್ಳಿ ದರ 40,350ರೂ. ಆಗಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,570ರೂ. ಹಾಗೂ 1 ಕೆಜಿ ಬೆಳ್ಳಿ ದರ 40,350ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,780ರೂ. ಹಾಗೂ 1 ಕೆಜಿ ಬೆಳ್ಳಿ ದರ 40,350ರೂ. ಆಗಿದೆ.

 




ಇದರಲ್ಲಿ ಇನ್ನಷ್ಟು ಓದಿ :