ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 2ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,152ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1 ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 40.37ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 41,970ರೂ. ಹಾಗೂ 1 ಕೆಜಿ ಬೆಳ್ಳಿ ದರ 40,370ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 41,520ರೂ ಹಾಗೂ