ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1.50ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,347 ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 1 ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.92 ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 43,550ರೂ. ಹಾಗೂ 1 ಕೆಜಿ ಬೆಳ್ಳಿ ದರ 41,920ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ