Normal 0 false false false EN-US X-NONE X-NONE ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,358 ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 1 ಪೈಸೆ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.86 ರೂ ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 43,660ರೂ. ಹಾಗೂ 1 ಕೆಜಿ ಬೆಳ್ಳಿ ದರ 41,860ರೂ.