Widgets Magazine

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ನವದೆಹಲಿ| pavithra| Last Modified ಬುಧವಾರ, 22 ಏಪ್ರಿಲ್ 2020 (10:35 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,211ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 1ಪೈಸೆ  ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 41.66 ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,860ರೂ. ಹಾಗೂ 1 ಕೆಜಿ ಬೆಳ್ಳಿ ದರ 41,660ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,110ರೂ ಹಾಗೂ 1 ಕೆಜಿ ಬೆಳ್ಳಿ ದರ 41,660ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 39,660ರೂ. ಹಾಗೂ 1 ಕೆಜಿ ಬೆಳ್ಳಿ ದರ 41,660ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,830ರೂ. ಹಾಗೂ 1 ಕೆಜಿ ಬೆಳ್ಳಿ ದರ 41,660ರೂ.ಆಗಿದೆ.





ಇದರಲ್ಲಿ ಇನ್ನಷ್ಟು ಓದಿ :