Widgets Magazine

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ನವದೆಹಲಿ| pavithra| Last Modified ಶುಕ್ರವಾರ, 24 ಏಪ್ರಿಲ್ 2020 (13:19 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,372ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿಯೂ 1ಪೈಸೆ  ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 42.43 ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,780ರೂ. ಹಾಗೂ 1 ಕೆಜಿ ಬೆಳ್ಳಿ ದರ 42,430ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 43,720ರೂ ಹಾಗೂ 1 ಕೆಜಿ ಬೆಳ್ಳಿ ದರ 42,430ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,160ರೂ. ಹಾಗೂ 1 ಕೆಜಿ ಬೆಳ್ಳಿ ದರ 42,430ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 42,210ರೂ. ಹಾಗೂ 1 ಕೆಜಿ ಬೆಳ್ಳಿ ದರ 42,430ರೂ.ಆಗಿದೆ.

 


ಇದರಲ್ಲಿ ಇನ್ನಷ್ಟು ಓದಿ :